ಬೆಳಗಿನ ಬಿರಿಯಾನಿ ಕಾಲು ಸೂಪು ಸವಿಯಲು ಇಲ್ಲಿಗೆ ಬನ್ನಿ ||Come here to enjoy biryani kalu soup in the morning
Badukina Butthi Badukina Butthi
561K subscribers
130,806 views
2.3K

 Published On Aug 22, 2022

ನಂಜಯ್ಯನವರ ಹೋಟೆಲ್ ಅನುಭವ ದೊಡ್ಡದು!ವ್ಯಾಪಾರದ ಆಳ ಅಗಲ ತಿಳಿಯಲು ಸುಮಾರು 20 ವರ್ಷಗಳ ಕಾಲ ಬೇರೆ ಬೇರೆ ಹೋಟೆಲ್ಗಳಲ್ಲಿ ಕೆಲಸ ಮಾಡಿ ಸ್ವಂತ ಹೋಟೆಲ್ ಮಾಡಿ ಗೆದ್ದಿದ್ದಾರೆ.ಹತ್ತಾರು ಕುಟುಂಬಗಳಿಗೆ ಕೆಲಸ ಕೊಟ್ಟಿದ್ದಾರೆ. ಆಳಾಗಿ ದುಡಿ ಅರಸನಾಗಿ ಉಣ್ಣು ಎನ್ನುವ ಮಾತು ಇವರಿಗೆ ಅನ್ವರ್ಥಕವಾಗುತ್ತದೆ.

Nanjaiya's hotel managing experience is huge! To know the depth and breadth of the business, he has worked in different hotels for about 20 years and won his own hotel. He has given work to tens of families. The saying, work as a slave and become a king, is not applicable to them.


Address :No 122 1st K. , Kethamaranahalli circle, 14th Cross Rd, 1st Block, Rajajinagar, Bengaluru, Karnataka 560010

map:Sri Maruthi Military Hotel Naati style

ph no :9535940043 Najayya

https://maps.app.goo.gl/YfkovhuKBK2yo...


#foodblogger #foodvlog #badukinabutti #bangalore #foodies #foodie #idlichutney #ricebath #hotel #hotelstories #breakfast #foodstagram #blogging #vloginkannada #Vlog #Kannada #storiesinkannada #Stories #successful #motivational #travelvlog #bangaloreyoutuber #Karnataka #badukinabuttirecipes #famoushotel #oldhotel #Old #brahmin #foodlover #lunchrecipe #hotelmanagement #vloggers #vloger #bangalore #karnataka #Foodnews #vlog #bangaloreyoutuber #bangalorefoodie #foodiesofinstagram #foodsofindia #kannada #success #storiesinkannada #motivationinkannada #traditional #traditionalfood #Foods #foodstreet
ಬಂಧುಗಳೇ,
ಬದುಕಿನ ಬುತ್ತಿಯು ಯುಟ್ಯೂಬ್ ಚಾನೆಲ್ ಸಮಾಜದ ಶ್ರಮಜೀವಿಗಳನ್ನು ಗುರುತಿಸಿ ಅವರ ಬದುಕು ಮತ್ತು ಸಾಗಿಬಂದ ಹೆಜ್ಜೆಗುರುತುಗಳ ಸಾಧನೆಗಳನ್ನು ದಾಖಲಿಸುವ ಜೊತೆಗೆ ಸಮಾಜದಿಂದ ತಿರಸ್ಕೃತಗೊಂಡಿವರ ಮತ್ತು ಆರ್ಥಿಕ ಪರಿಸ್ಥಿತಿಯ ತೊಂದರೆಯಲ್ಲಿರುವವರನ್ನು ಬೆಳಕಿಗೆ ತರುವ ಪ್ರಯತ್ನ ಮಾಡುತ್ತಿದೆ......


ಇಂಥವರನ್ನು ಗುರುತಿಸುವ ಮತ್ತು ದಾಖಲಿಸುವ, ದಾಖಲಿಸಿದ ನಂತರ ನಿಮಗೆ ತಲುಪುವ ಪ್ರತಿ ಎಪಿಸೋಡಿನ ಹಿಂದೆ ಅದರದೇ ಆದ ಖರ್ಚುವೆಚ್ಚಗಳು ಇರುತ್ತವೆ.. ಮತ್ತು ಒಂದಿಡೀ ತಂಡ ಕೆಲಸ ಮಾಡಬೇಕಾಗಿದೆ...

ಹಾಗಾಗಿ ನಮ್ಮ ಈ ಪ್ರಯತ್ನಗಳು ತಮಗಿಷ್ಟವಾದಲ್ಲಿ ನಮ್ಮ ''ಬದುಕಿನ ಬುತ್ತಿ'' ಯುಟ್ಯೂಬ್ ಚಾನಲ್ ಅನ್ನು ಧನಸಹಾಯದ ಮೂಲಕ ಪ್ರೋತ್ಸಾಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ...


.Dear Friends,
Badukina Butthi Youtube channel is trying to make a documentries of the people who struggled in their life to come up... even now also many people like, vendors, Daily wage workers, Hotel owners etc.. Are struggling with life, For this purpose Badukina butthi is trying to help those people with a good intention to make them strong as much as possible....

For this, A whole team of members work together daily to bring these people documentary together.. Which costs us...

So, If you like these work of ``Badukina Butthi´´ Please help us... As this is a volunteer work..

Thank you so much..

Bank account:Details below👇

Name:G. Maharudrappa
A/c no:177501000005316
IFSC code :IOBA0001775
Branch:Mahalakshmipuram branch, Bangalore, -560086,Karnataka, India

show more

Share/Embed