😂ದಕ್ಷಯಜ್ಞ ಪ್ರಸಂಗದ Kasarakod & Ashok Bhat ಹಾಸ್ಯ😂Shashikath Shetty as Dakshayani🥰yakshagana comedy😀HD
Yaksha TV Kannada Yaksha TV Kannada
66.8K subscribers
108,855 views
955

 Published On Feb 8, 2022

ಕಲೆ ಕಲಾವಿದರನ್ನು ಪ್ರೋತ್ಸಾಹಿಸುವ ನಮ್ಮ ಹಂಬಲಕ್ಕೆ ನಿಮ್ಮ ಬೆಂಬಲ ಸಿಗಬಹುದೇ? ಹಾಗಾದರೆ ದಯವಿಟ್ಟು ನಮ್ಮ YouTube ವಾಹಿನಿಯನ್ನು Subscribe ಮಾಡಿ, ಕರಾವಳಿಯ ಗಂಡುಕಲೆ ಅಂತಲೇ ಪ್ರಸಿದ್ಧಿಯಾಗಿರುವ ಯಕ್ಷಗಾನದ HD Quality ವಿಡಿಯೋಗಳನ್ನು ನಿರಂತರವಾಗಿ ಈ ವಾಹಿನಿಯಲ್ಲಿ ಹರಿಯಬಿಡಲಾಗುದು...
ಧನ್ಯವಾದಗಳೊಂದಿಗೆ,
- ನಿಮ್ಮ ಪ್ರದೀಪ್ ಕುಂದಾಪ್ರ

ಶ್ರೀ ವೀರಾಂಜನೇಯ ಯಕ್ಷಮಿತ್ರ ಮಂಡಳಿ, ಬಂಗಾರಮಕ್ಕಿ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ "ದಕ್ಷಯಜ್ಞ"

ಪ್ರಸಂಗ : ದಕ್ಷಯಜ್ಞ
ಹಿಮ್ಮೇಳದ ಕಲಾವಿದರು :
ಭಾಗವತರು : ಶ್ರೀ ರಾಘವೇಂದ್ರ ಆಚಾರ್ಯ ಜನ್ಸಾಲೆ (ಅತಿಥಿ)
ಮದ್ದಳೆ : ಶ್ರೀ ಶಶಾಂಕ್ ಆಚಾರ್
ಚಂಡೆ : ಶ್ರೀ ವಿಘ್ನೇಶ್ವರ ಕೆಸರಕೊಪ್ಪ

ಮುಮ್ಮೇಳದ ಕಲಾವಿದರು :
ದಾಕ್ಷಾಯಣಿ : ಶ್ರೀ ಶಶಿಕಾಂತ್ ಶೆಟ್ಟಿ ಕಾರ್ಕಳ
ಬ್ರಾಹ್ಮಣ : ಶ್ರೀ ಶ್ರೀಧರ್ ಭಟ್ ಕಾಸರಕೋಡ್
ಬ್ರಾಹ್ಮಣರ ಹೆಂಡತಿ : ಶ್ರೀ ಅಶೋಕ್ ಭಟ್ ಸಿದ್ದಾಪುರ (ಉ.ಕ)

Any unauthorized copying, reproduction, republishing, uploading, downloading, transmitting or duplicating of any of the content is strictly prohibited.
- Yaksha TV Kannada

show more

Share/Embed