ಜೂನ್ 11 ಮಧ್ಯಾಹ್ನ 1 ಗಂಟೆಯಿಂದ ಮಹಿಳೆಯರು ಈ ದಾಖಲೆ ತೋರಿಸಿ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು,
SJL Creations SJL Creations
5K subscribers
195 views
7

 Published On Jun 10, 2023

ಶಕ್ತಿ ಮಹಿಳೆಯರ ಉಚಿತ ಬಸ್ ಪ್ರಯಾಣದ ಯೋಜನೆಯ ಮುಖ್ಯಾಂಶಗಳು-

• ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಜಾರಿ.
• ನಗರ ಸಾರಿಗೆ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ಮಾತ್ರ ಪ್ರಯಾಣಕ್ಕೆ ಮಾನ್ಯ.
• ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳಲ್ಲಿನ ಬಸ್‌ಗಳಲ್ಲಿ ಸಂಚರಿಸಲು ಅವಕಾಶ.
• ಬೆಂಗಳೂರು ಮಹಾನಗರ ಸಾರಿಗೆ ಮತ್ತು ಇತರ ನಗರ ಸಾರಿಗೆ ಬಸ್‌ಗಳಿಗೂ ಅನ್ವಯ.
• ರಾಜ್ಯದೊಳಗಿನ ಪ್ರಯಾಣಕ್ಕೆ ರಾಜ್ಯದಲ್ಲಿ ವಾಸಿಸುವ ಮಹಿಳೆಯರಿಗೆ ಮಾತ್ರ ಸೀಮಿತ.
• ʼಶಕ್ತಿ ಸ್ಮಾರ್ಟ್‌ ಕಾರ್ಡ್‌ಗಾಗಿʼ ಸೇವಾ ಸಿಂಧುವಿನಲ್ಲಿ ಆನ್‌ಲೈನ್‌ ಅರ್ಜಿ ಸಲ್ಲಿಸಿ.
• ಮೂರು ತಿಂಗಳವರೆಗೆ ಗುರುತಿನ ಚೀಟಿ ತೋರಿಸಿ ಶೂನ್ಯ ಟಿಕೆಟ್‌ ಪಡೆದು ಪ್ರಯಾಣಿಸಲು ಅವಕಾಶ.
ಭಾರತ / ಕರ್ನಾಟಕ ಸರ್ಕಾರ ಇಲ್ಲವೆ ಸರ್ಕಾರಿ ಸ್ವಾಮ್ಯದ ಕಚೇರಿಗಳು ನೀಡಿರುವ ಭಾವಚಿತ್ರ ಇರುವ ಐಡಿ ಕಾರ್ಡ್‌ ಮಾನ್ಯ ಮಾಡಲಾಗುವುದು.

#ksrtc #bmtcbus #bmtc

show more

Share/Embed