ಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸೋದು ಹೇಗೆ? Sadhguru Kannada
Sadhguru Kannada Sadhguru Kannada
671K subscribers
191,250 views
4.1K

 Published On Aug 9, 2020

ನನ್ನ ಹೃದಯ ಹೀಗೆ ಮಾಡಲು ಹೇಳುತ್ತೆ, ಆದರೆ ಮನಸ್ಸು ಮತ್ತೊಂದನ್ನು ಹೇಳುತ್ತೆ. ಯಾವುದರ ಮಾತನ್ನು ಕೇಳಬೇಕು? ಎಂಬುದು ಅನೇಕರ ಪ್ರಶ್ನೆ.

ಈ ವಿಷಯವನ್ನು ಸದ್ಗುರುಗಳು ಎಂದಿನಂತೆ ತಮ್ಮ ಹಾಸ್ಯಮಯ ಆದರೆ ಪ್ರಖರ ಶೈಲಿಯಲ್ಲಿ ಶೋಧಿಸಿದ್ದು ಹೀಗೆ!

English video:    • Head or Heart, which one to listen to...  

’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org

ಹೆಚ್ಚಿನ ವಿವರಗಳಿಗಾಗಿ:
http://www.isha.sadhguru.org

ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
   • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Y...  

ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
  / sadhgurukannada  

ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
http://www.ishafoundation.org/Ishakriya

ಸದ್ಗುರು ಆಪ್:
http://onelink.to/sadhguru__app


ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

show more

Share/Embed