ಸಂಬಂಧಿಕರ ಮನೆ ನೋಡಿ ಮುಜುಗರ ಪಡಬೇಡಿ, ನಾವು ಇಂಥ ಮನೆ ಕಟ್ಟುವುದು ಹೇಗೆ ಎಂದು ಯೋಚಿಸಿ!! part-2
Badukina Butthi Badukina Butthi
554K subscribers
71,363 views
1.6K

 Published On Aug 11, 2022

ಕುಟುಂಬ ವ್ಯವಸ್ಥೆ ಯಾವಾಗಲೂ ಆರ್ಥಿಕ ಪರಿಸ್ಥಿತಿಯನ್ನು ಅವಲಂಬಿಸಿರುತ್ತವೆ. ಹಾಗಂತ ಅದು ಒಂದೇ ಅಲ್ಲ. ಜಾಣ್ಮೆಯಿಂದ ಮನೆ ನಡೆಸುವುದು ಒಂದು ಕಲೆ. ಹಿರಿಯರು, ಸೊಸೆಯಂದಿರು, ಮಕ್ಕಳು ಸಂಬಂಧಿಕರು ಹೀಗೆ ಎಲ್ಲರನ್ನೂ ಒಳಗೊಂಡಂತೆ ಕುಟುಂಬ ವ್ಯವಸ್ಥೆ ಇರುತ್ತದೆ.ಇಲ್ಲಿ ಶಾಂತಿ
ಸಹಬಾಳ್ವೆ ಪರಸ್ಪರ ನಂಬಿಕೆಗಳು ಬಹಳ ಮುಖ್ಯ.


Family will always be dependent on economic situations. Balancing the situation with cleverness id an art. Family includes all childrens, in-laws, elders, etc.Coexistence and mutual trust is very inmportant.



Address :#463,west of chord road,
2nd stage, Mahalakshmipuram,
Banglore-560086

map :Vidhya Bharathi English school
https://g.co/kgs/jKFyHU


Ph no:080-23493608,23595091

website:[email protected]

#foodblogger #foodvlog #badukinabutti #bangalore #foodies #fney #ricebath #hotel #hotelstories #breakfast #foodstagram #blogging #vloginkannada #Vlog #Kannada #storiesinkannada #Stories #successful #motivational #travelvlog #bangaloreyoutuber #Karnataka #badukinabuttirecipes #famoushotel #oldhotel #Old #brahmin #foodlover #lunchrecipe #hotelmanagement #vloggers #vloger #bangalore #karnataka #Foodnews #vlog #bangaloreyoutuber #bangalorefoodie #foodiesofinstagram #foodsofindia #kannada #success #storiesinkannada #motivationinkannada #traditional #traditionalfood #Foods #foodstreet
ಬಂಧುಗಳೇ,
ಬದುಕಿನ ಬುತ್ತಿಯು ಯುಟ್ಯೂಬ್ ಚಾನೆಲ್ ಸಮಾಜದ ಶ್ರಮಜೀವಿಗಳನ್ನು ಗುರುತಿಸಿ ಅವರ ಬದುಕು ಮತ್ತು ಸಾಗಿಬಂದ ಹೆಜ್ಜೆಗುರುತುಗಳ ಸಾಧನೆಗಳನ್ನು ದಾಖಲಿಸುವ ಜೊತೆಗೆ ಸಮಾಜದಿಂದ ತಿರಸ್ಕೃತಗೊಂಡಿವರ ಮತ್ತು ಆರ್ಥಿಕ ಪರಿಸ್ಥಿತಿಯ ತೊಂದರೆಯಲ್ಲಿರುವವರನ್ನು ಬೆಳಕಿಗೆ ತರುವ ಪ್ರಯತ್ನ ಮಾಡುತ್ತಿದೆ......


ಇಂಥವರನ್ನು ಗುರುತಿಸುವ ಮತ್ತು ದಾಖಲಿಸುವ, ದಾಖಲಿಸಿದ ನಂತರ ನಿಮಗೆ ತಲುಪುವ ಪ್ರತಿ ಎಪಿಸೋಡಿನ ಹಿಂದೆ ಅದರದೇ ಆದ ಖರ್ಚುವೆಚ್ಚಗಳು ಇರುತ್ತವೆ.. ಮತ್ತು ಒಂದಿಡೀ ತಂಡ ಕೆಲಸ ಮಾಡಬೇಕಾಗಿದೆ...

ಹಾಗಾಗಿ ನಮ್ಮ ಈ ಪ್ರಯತ್ನಗಳು ತಮಗಿಷ್ಟವಾದಲ್ಲಿ ನಮ್ಮ ''ಬದುಕಿನ ಬುತ್ತಿ'' ಯುಟ್ಯೂಬ್ ಚಾನಲ್ ಅನ್ನು ಧನಸಹಾಯದ ಮೂಲಕ ಪ್ರೋತ್ಸಾಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ....


Dear Friends,
Badukina Butthi Youtube channel is trying to make a documentries of the people who struggled in their life to come up... even now also many people like, vendors, Daily wage workers, Hotel owners etc.. Are struggling with life, For this purpose Badukina butthi is trying to help those people with a good intention to make them strong as much as possible....

For this, A whole team of members work together daily to bring these people documentary together.. Which costs us...

So, If you like these work of ``Badukina Butthi´´ Please help us... As this is a volunteer work..

Thank you so much..

Bank account:Details below👇

Name:G. Maharudrappa
A/c no:177501000005316
IFSC code :IOBA0001775
Branch:Mahalakshmipuram branch, Bangalore, -560086,Karnataka, India

Gpay:9448315315

show more

Share/Embed