ಮುನಿರತ್ನರಿಂದ 10 ವರ್ಷ ಅನುಭವಿಸಿದ ಸಂಕಷ್ಟಗಳನ್ನು ತೆರೆದಿಟ್ಟ ಮಾಜಿ ಕಾರ್ಪೊರೇಟರ್ Asha Suresh | Vijay Karnataka
Vijay Karnataka | ವಿಜಯ ಕರ್ನಾಟಕ Vijay Karnataka | ವಿಜಯ ಕರ್ನಾಟಕ
1.33M subscribers
36,190 views
298

 Published On Sep 19, 2024

ಮುನಿರತ್ನರಿಂದ 10 ವರ್ಷ ಅನುಭವಿಸಿದ ಸಂಕಷ್ಟಗಳನ್ನು ತೆರೆದಿಟ್ಟ ಮಾಜಿ ಕಾರ್ಪೊರೇಟರ್ ಆಶಾ ಸುರೇಶ್ | Asha Suresh | munirathna case
#asha #muniratna #munirathnaarrest

Ex-corporator Asha Suresh opens up about 10 years of suffering from Munirathna

ಜಾತಿ ನಿಂದನೆ ಹಾಗೂ ಲಂಚ, ಕೊಲೆ ಬೆದರಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಹಲವು ಆರೋಪಗಳು ಹೊರ ಬರುತ್ತಿವೆ. ಅದರಲ್ಲಿ ಮಾಜಿ ಕಾರ್ಪೊರೇಟರ್ ಆಶಾ ಸುರೇಶ್ ಅವರು ಮುನಿರತ್ನ ಕಳೆದ ಹತ್ತು ವರ್ಷಗಳಿಂದ ರಾಜಕೀಯದಲ್ಲಿ ಯಾವ ರೀತಿಯಲ್ಲಿ ತನಗೆ ಹಾಗೂ ತನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದರು ಎಂಬುದನ್ನು ವಿವರಿಸಿದ್ದಾರೆ. ಮುನಿರತ್ನ ಅವರನ್ನು ಪ್ರಶ್ನೆ ಮಾಡಿದರೆ ಕೇಸ್‌ ದಾಖಲು ಮಾಡುತ್ತಿದ್ದರು, ತನ್ನ ವಿರುದ್ಧ 25 ಪ್ರಕರಣಗಳನ್ನು ದಾಖಲಿಸಿರುವುದಾಗಿ ಆಶಾ ಸುರೇಶ್‌ ಹೇಳಿದ್ದಾರೆ. ಕ್ಷೇತ್ರದಲ್ಲಿ ಯಾವುದೇ ಯೋಜನೆಯೂ ಜಾರಿಯಾಗಲು ಬಿಡುತ್ತಿರಲಿಲ್ಲ ಹಾಗೂ ಯಾವುದೇ ಅಧಿಕಾರಿಗಳ ಜೊತೆಗೂ ಮಾತನಾಡಲು ಮುನಿರತ್ನ ಅವಕಾಶ ಕೊಡುತ್ತಿರಲಿಲ್ಲ ಎಂದು ಆರೋಪಿಸಿದ್ದಾರೆ.

▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ►    / @vijaykarnataka  
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5C...
FACEBOOK ►  / vijaykarnataka  
INSTAGRAM ►   / vijaykarnataka  
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!

ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

show more

Share/Embed