ಗಂಡ ಪರಸ್ತ್ರೀ ಸಂಬಂಧ ಹೊಂದಿದ್ದರೆ ಬಿಡಿಸುವುದು ಹೇಗೆ? | LIVE | Astrology Remedies For Extra Marital Affair
JEETH MEDIA NETWORK JEETH MEDIA NETWORK
1.53M subscribers
171,575 views
4.5K

 Published On Streamed live on Mar 28, 2023

#live #livestream #astrology

ವೀಕ್ಷಕರೆ,
ಪರಸ್ತ್ರೀ ಜೊತೆಗೆ ಗಂಡ ಸಂಬಂಧ ಹೊಂದಿದ್ದರೆ ಅದಕ್ಕೆ ಪರಿಹಾರಗಳನ್ನು ಈ ವಿಡಿಯೋದಲ್ಲಿ ಸೂಚಿಸಲಾಗಿದೆ..
astrology remedies for extra marital affairs

ದುರ್ಗಾ ದೇವಿ ದೇವಸ್ಥಾನದಲ್ಲಿ ಪಠಣೆ ಮಾಡಬೇಕಾದ ಮಂತ್ರ
|| Namaskaromi namai shatam tuhe Shanai cha sur de kum Namo vidhmahe sharade sute Sharomi kahe suda anshu dhum ||

ಶ್ರೀ ಕೃಷ್ಣ ನ ಪೂಜೆ ಮಾಡಿದ ನಂತರ
|| ಓಂ ಕ್ಲೀಂ ಕೃಷ್ಣಾಯ ನಮಃ|| ಪಠಣೆ ಮಾಡಿ

ಮತ್ತು ಮಧುರಾಷ್ಟಕಂ ಪಠಣೆ ಮಾಡಿ

ಅಧರಂ ಮಧುರಂ ವದನಂ ಮಧುರಂ
ನಯನಂ ಮಧುರಂ ಹಸಿತಂ ಮಧುರಂ |
ಹೃದಯಂ ಮಧುರಂ ಗಮನಂ ಮಧುರಂ
ಮಧುರಾಧಿಪತೇರಖಿಲಂ ಮಧುರಂ || ೧ ||
ವಚನಂ ಮಧುರಂ ಚರಿತಂ ಮಧುರಂ
ವಸನಂ ಮಧುರಂ ವಲಿತಂ ಮಧುರಂ |
ಚಲಿತಂ ಮಧುರಂ ಭ್ರಮಿತಂ ಮಧುರಂ
ಮಧುರಾಧಿಪತೇರಖಿಲಂ ಮಧುರಂ || ೨ ||
ವೇಣುರ್ಮಧುರೋ ರೇಣುರ್ಮಧುರಃ
ಪಾಣಿರ್ಮಧುರಃ ಪಾದೌ ಮಧುರೌ |
ನೃತ್ಯಂ ಮಧುರಂ ಸಖ್ಯಂ ಮಧುರಂ
ಮಧುರಾಧಿಪತೇರಖಿಲಂ ಮಧುರಂ || ೩ ||
ಗೀತಂ ಮಧುರಂ ಪೀತಂ ಮಧುರಂ
ಭುಕ್ತಂ ಮಧುರಂ ಸುಪ್ತಂ ಮಧುರಂ |
ರೂಪಂ ಮಧುರಂ ತಿಲಕಂ ಮಧುರಂ
ಮಧುರಾಧಿಪತೇರಖಿಲಂ ಮಧುರಂ || ೪ ||
ಕರಣಂ ಮಧುರಂ ತರಣಂ ಮಧುರಂ
ಹರಣಂ ಮಧುರಂ ಸ್ಮರಣಂ ಮಧುರಂ |
ವಮಿತಂ ಮಧುರಂ ಶಮಿತಂ ಮಧುರಂ
ಮಧುರಾಧಿಪತೇರಖಿಲಂ ಮಧುರಂ || ೫ ||
ಗುಂಜಾ ಮಧುರಾ ಮಾಲಾ ಮಧುರಾ
ಯಮುನಾ ಮಧುರಾ ವೀಚೀ ಮಧುರಾ |
ಸಲಿಲಂ ಮಧುರಂ ಕಮಲಂ ಮಧುರಂ
ಮಧುರಾಧಿಪತೇರಖಿಲಂ ಮಧುರಂ || ೬ ||
ಗೋಪೀ ಮಧುರಾ ಲೀಲಾ ಮಧುರಾ
ಯುಕ್ತಂ ಮಧುರಂ ಮುಕ್ತಂ ಮಧುರಂ |
ದೃಷ್ಟಂ ಮಧುರಂ ಶಿಷ್ಟಂ ಮಧುರಂ
ಮಧುರಾಧಿಪತೇರಖಿಲಂ ಮಧುರಂ || ೭ ||
ಗೋಪಾ ಮಧುರಾ ಗಾವೋ ಮಧುರಾ
ಯಷ್ಟಿರ್ಮಧುರಾ ಸೃಷ್ಟಿರ್ಮಧುರಾ |
ದಲಿತಂ ಮಧುರಂ ಫಲಿತಂ ಮಧುರಂ
ಮಧುರಾಧಿಪತೇರಖಿಲಂ ಮಧುರಂ || ೮ ||
ಇತಿ ಶ್ರೀ ಮಧುರಾಷ್ಟಕಂ ||
---------------------


#lakshmi
#money
#ಜ್ಯೋತಿಷ್ಯ
#astrologytips
#kannadaastrologytips



Join this channel to get access to perks:
   / @jeethmedia  

For More Updates:

Subscribe us @    / jeethmedianetworkbangalore  

Disclaimer
The information and data contained on Jeeth Media Network YouTube Channel is to be treated purely for your entertainment purposes only. Any prediction or other message that you receive is not a substitute for advice, programs, or treatment that you would normally receive from a licensed professional such as a lawyer, doctor, psychiatrist, or financial advisor. Accordingly, Jeeth Media Network YouTube channel provides no guarantees, implied warranties, or assurances of any kind, and will not be responsible for any interpretation made or use by the recipient of the information and data mentioned above.


ವೀಕ್ಷಕರ ಗಮನಕ್ಕೆ,
ಈ ನೇರ ಪ್ರಸಾರ (LVIE STREAMING) ಕಾರ್ಯಕ್ರದಲ್ಲಿ ಹೇಳಲಾಗುವ ವಿಷಯಗಳನ್ನು ಕೇವಲ ಶೈಕ್ಷಣಿಕ ಉದ್ದೇಶಗಳಿಗೆ ಮಾತ್ರ ಹೇಳಲಾಗಿದೆ. ಇದರಲ್ಲಿ ಹೇಳಲಾದ ಜ್ಯೋತಿಷ್ಯದ ವಿಷಯಗಳನ್ನು ಕೇವಲ ಕಲಿಕೆ ಅಂದರೆ ಶೈಕ್ಷಣಿಕ ಉದ್ದೇಶಕ್ಕಾಗಿ ಅಂತ ತಿಳಿಯಿರಿ. ಈ ವಿಡಿಯೋದಲ್ಲಿ ಹೇಳಲಾದ ಯಾವುದೇ ಉಪಾಯ, ಪರಿಹಾರ ಕ್ರಮಗಳನ್ನು ಮಾಡಿಕೊಳ್ಳುವ ಅಥವಾ ಬಿಡುವ ಅಂತಿಮ ನಿರ್ಧಾರ ವೀಕ್ಷಕರಿಗೆ ಬಿಟ್ಟಿದ್ದು. ಏಕೆಂದರೆ ಮೊದಲೇ ತಿಳಿಸಿದಂತೆ ಇದು ಶೈಕ್ಷಣಿಕ ಉದ್ದೇಶದ ಕಾರ್ಯಕ್ರಮ. ಇದನ್ನು ನೀವು ನಿಮ್ಮ ಸ್ವ ಇಚ್ಛೆಯಿಂದ ಪರಿಹಾರ ಕ್ರಮಗಳನ್ನು ಮಾಡಿಕೊಂಡರೆ ಕೆಲವು ನಿಮಗೆ ಫಲ ನೀಡಿದರೆ ಇನ್ನು ಕೆಲವು ತಡ ಆಗಬಹುದು ಕಾರಣ ವ್ಯಕ್ತಿಯಿಂದ ವ್ಯಕ್ತಿಗೆ ಜಾತಕ ಬದಲಿ ಇರುತ್ತದೆ ಹಾಗಾಗಿ ನಿಮ್ಮ ನಿಮ್ಮ ಈಗಿನ ದಶಾ-ಭುಕ್ತಿ ಹಾಗೂ ಕುಂಡಲಿಯಲ್ಲಿನ ಗ್ರಹಗತಿಗಳ ಚಲನೆಯ ಪ್ರಕಾರ ಹೀಗೆ ಅಂತ ಹೇಳಲು ಸಾಧ್ಯವಿಲ್ಲ ಏಕೆಂದರೆ ವ್ಯಕ್ತಿಯ ಜಾತಕ ವಿಮರ್ಶೆ ಮಾಡಿ ಪರಿಹಾರ ಸೂಚಿಸುವ ಕ್ರಮ ಬೇರೆ ಮತ್ತು ಶೈಕ್ಷಣಿಕ ಉದ್ದೇಶಕ್ಕಾಗಿ ಮಾಡಿದ ಈ ವಿಡಿಯೋ ಬೇರೆ. ಹಾಗಾಗಿ ಈ ವಿಡಿಯೋದಲ್ಲಿ ತಿಳಿಸಿದ ವಿಷಯಗಳಿಗೆ ಹಾಗೂ ಜೀತ್ ಮೀಡಿಯಾ ನೆಟ್ವರ್ಕ ವಾಹಿನಿಗೆ ಯಾವುದೇ ಸಂಬಂಧ ಇರುವುದಿಲ್ಲ. ಈ ವಿಡಿಯೋದಲ್ಲಿ ತಿಳಿಸಿದ ಪರಿಹಾರ ಕ್ರಮಗಳು ನಿಮಗೆ ಗ್ಯಾರಂಟಿ ರಿಸಲ್ಟ್ ಕೊಡುತ್ತವೆ ಅಂತ ನಾವು ಹೇಳುವುದಿಲ್ಲ ಏಕೆಂದರೆ ಇದು ಕೇವಲ ಶೈಕ್ಷಣಿಕೆ ಉದ್ದೇಶಕ್ಕೆ ಮಾಡಿದ ವಿಡಿಯೋ.

show more

Share/Embed