ಕುಂದಾದ್ರಿ ಬೆಟ್ಟಕ್ಕೆ ಸುಸ್ವಾಗತ |Kundadri Jain Temple exploring|kannada..
KA20 MotoZ KA20 MotoZ
676 subscribers
245 views
34

 Published On Jun 25, 2024

ಆಗುಂಬೆಯ ಕುಂದಾದ್ರಿ ಬೆಟ್ಟಕ್ಕೆ ಸುಸ್ವಾಗತ |Kundadri Jain Temple exploring|kannada..



kundadri-ಕುಂದಾದ್ರಿ ಬೆಟ್ಟವು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಲ್ಲಿ ಇದೆ. ತೀರ್ಥಹಳ್ಳಿಯಿಂದ ಆಗುಂಬೆ ಕಡೆ ಹೋಗುವಾಗ ಗುಡ್ಡೆಕೇರಿ ಎಂಬ ಗ್ರಾಮದಿಂದ ಸುಮಾರು ೯ ಕಿ.ಮೀ ದೂರದಲ್ಲಿ ಕುಂದಾದ್ರಿ ಬೆಟ್ಟವಿದೆ. ಎತ್ತರ 1343 ಮೀ. ಬೆಟ್ಟವನ್ನು ತಲುಪಲು ಡಾಂಬರು ರಸ್ತೆಯಿದೆ ಹಾಗು ನಡೆದು ಹೋಗಲು ಕಾಲು ದಾರಿ ಕೂಡ ಇದೆ. ಕುಂದಾದ್ರಿ ಬೆಟ್ಟವು ಜೈನರ ಪವಿತ್ರ ಯಾತ್ರಾ ಸ್ಥಳವಾಗಿದೆ. ಬೆಟ್ಟದ ಮೇಲೆ ಪಾರ್ಶ್ವನಾಥ ಚೈತ್ಯಾಲಯ(ಜೈನ ಬಸದಿ)ವಿದೆ.






Thanks for watching...

show more

Share/Embed