ನೀವು ಮನಸಲ್ಲಿ ಅಂದುಕೊಂಡಿದ್ದು ಈ ದೇವರು ಕಣ್ಣೆದುರೇ ಬರೆಯುತ್ತೆ || Hangarahalli Sri VidhyaChowdeshwari Temple
ಹಳ್ಳಿ ಟಿವಿ Halli Tv ಹಳ್ಳಿ ಟಿವಿ Halli Tv
349K subscribers
33,190 views
548

 Published On Nov 9, 2023

#HangarahalliSriVidhyaChowdeshwari #HangaraHalliTemple #HangaraHalliDeviTemple #devitemple #temples #TemplesinKarnataka

Temple Location : - https://maps.app.goo.gl/RwqV5t2C8vwK3...

ಶ್ರೀ ವಿದ್ಯಾಚೌಡೇಶ್ವರಿ ಶ್ರೀಮಠ, ಬೆಣಚಕಲ್ಲು ರಸ್ತೆ, ಹಂಗರಹಳ್ಳಿ, ಹುಲಿಯೂರ್ದುರ್ಗಾ ಹೋಬಳಿ, ಕುಣಿಗಲ್ ತಾಲೂಕು, ತುಮಕೂರು ಜಿಲ್ಲೆ


ದೇವರು ಇದ್ದಾನೆ ಎಂದು ಕೆಲವರು ನಂಬುತ್ತಾರೆ ಕೆಲವರು ನಂಬುವುದಿಲ್ಲ..! ದೇವರನ್ನು ನಂಬುವುದು ಬಿಡುವುದು ನಿಮ್ಮ ವೈಯಕ್ತಿಕ ವಿಷಯ ಈ ವಿಡಿಯೋದಲ್ಲಿ ದೇವಸ್ಥಾನದ ಬಗ್ಗೆ ಮತ್ತು ಅಲ್ಲಿನ ವಿಶೇಷತೆ ಹಾಗೂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಜನರ ಅಭಿಪ್ರಾಯ ಸಂಗ್ರಹಿಸಿ ತಿಳಿಸಿದ್ದೇವೆ ಅಷ್ಟೇ..! ಅದರ ಹೊರತು ಬೇರೇನೂ ಇಲ್ಲ

ಸೂಚನೆ ಇದು ಕಟ್ಟುಕಥೆ ಅಲ್ಲ ಕೆಲವರ ಜೀವನದಲ್ಲಿ ನಡೆದ ನೀಜ ಘಟನೆಗಳೇ ಈ ಕಥಾ ಹಂದರಕ್ಕೆ ಆಧಾರ, ಇದರ ಸತ್ಯ ಸತ್ಯತೆಗಳಿಗೆ ಯಾವುದೇ ವೈಜ್ಞಾನಿಕ ಸಮರ್ಥನೆ ಇಲ್ಲ, ಎಲ್ಲವೂ ಸಹ ನೋಡುಗರ ಗಮನಕ್ಕೆ ಬಿಟ್ಟದ್ದು , ನಮ್ಮ ವಾಹಿನಿಗೆ ಯಾವುದೇ ಮೂಡನಂಬಿಕೆಗಳನ್ನು ಎತ್ತಿ ಹಿಡಿಯುವ ಅಥವಾ ತೋರಿಸುವ ಉದ್ದೇಶವಿಲ್ಲ , ಬದಲಿಗೆ ಕೆಲವೊಂದು ನಿಲುಕದ ಅಗೋಚರ ಸಂಗತಿಗಳು ಜನರ ಅನುಭವಕ್ಕೆ ಬಂದಿರುತ್ತದೆ ಅದನ್ನು ತಿಳಿಸುವ ಪ್ರಯತ್ನ ಅಷ್ಟೇ..!

show more

Share/Embed