6 Duas for Children from Al- quran in kannada
QUOTIDIAN QURAN QUOTIDIAN QURAN
740 subscribers
412 views
19

 Published On Mar 28, 2023

‪@quotidianquran‬ 👈🏻 Subscribe

DUA FOR CHILDREN:



1. Al baqarah 128

ಅಧ್ಯಾಯ 2: ಅಲ್ ಬಕರಃ (ದನ)

ಸೂಕ್ತ : 128
رَبَّنَا وَاجْعَلْنَا مُسْلِمَيْنِ لَكَ وَمِنْ ذُرِّيَّتِنَا أُمَّةً مُسْلِمَةً لَكَ وَأَرِنَا مَنَاسِكَنَا وَتُبْ عَلَيْنَا ۖ إِنَّكَ أَنْتَ التَّوَّابُ الرَّحِيمُ

‘‘ನಮ್ಮ ಒಡೆಯಾ, ನಮ್ಮಿಬ್ಬರನ್ನೂ ಮುಸ್ಲಿಮರಾಗಿಸು ಮತ್ತು ನಮ್ಮ ಸಂತತಿಗಳಲ್ಲಿ ಒಂದು ಮುಸ್ಲಿಮ್ (ನಿನಗೆ ಶರಣಾದ) ಸಮುದಾಯವನ್ನು ಬೆಳೆಸು ಹಾಗೂ ನಮಗೆ ನಮ್ಮ ಆರಾಧನಾ ವಿಧಾನಗಳನ್ನು ಕಲಿಸಿಕೊಡು ಮತ್ತು ನಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸು. ನೀನು ಪಶ್ಚಾತ್ತಾಪ ಸ್ವೀಕರಿಸುವವನೂ ಕರುಣಾಳುವೂ ಆಗಿರುವೆ.’’

2. Ibraheem 40-41

ಅಧ್ಯಾಯ 14: ಇಬ್ರಾಹೀಮ್

ಸೂಕ್ತ : 40
رَبِّ اجْعَلْنِي مُقِيمَ الصَّلَاةِ وَمِنْ ذُرِّيَّتِي ۚ رَبَّنَا وَتَقَبَّلْ دُعَاءِ

ನನ್ನೊಡೆಯಾ, ನನ್ನನ್ನು ಹಾಗೂ ನನ್ನ ಸಂತತಿಗಳನ್ನು ನಮಾಝ್‌ನ ಪಾಲಕರಾಗಿ ಮಾಡು. ಮತ್ತು ನಮ್ಮೊಡೆಯಾ, ಪ್ರಾರ್ಥನೆಯನ್ನು ಸ್ವೀಕರಿಸು.

ಸೂಕ್ತ : 41
رَبَّنَا اغْفِرْ لِي وَلِوَالِدَيَّ وَلِلْمُؤْمِنِينَ يَوْمَ يَقُومُ الْحِسَابُ

ನಮ್ಮೊಡೆಯಾ, ವಿಚಾರಣೆಯ ದಿನ ನನ್ನನ್ನು, ನನ್ನ ತಂದೆ ತಾಯಿಯನ್ನು ಮತ್ತು ವಿಶ್ವಾಸಿಗಳನ್ನು ಕ್ಷಮಿಸು.

3. Al furqan 74

ಅಧ್ಯಾಯ 25: ಅಲ್‌ ಫುರ್‌ಕಾನ್ (ಒರೆಗಲ್ಲು)

ಸೂಕ್ತ : 74
رَبَّنَا هَبْ لَنَا مِنْ أَزْوَاجِنَا وَذُرِّيَّاتِنَا قُرَّةَ أَعْيُنٍ وَاجْعَلْنَا لِلْمُتَّقِينَ إِمَامًا

ನಮ್ಮೊಡೆಯಾ! ನಮ್ಮ ಮಡದಿಯರು ಮತ್ತು ನಮ್ಮ ಮಕ್ಕಳ ಮೂಲಕ ನಮ್ಮ ಕಣ್ಣುಗಳಿಗೆ ನೆಮ್ಮದಿಯನ್ನು (ಮನಸ್ಸಿಗೆ ಶಾಂತಿಯನ್ನು) ಒದಗಿಸು ಮತ್ತು ನಮ್ಮನ್ನು ಧರ್ಮ ನಿಷ್ಠರ ನೇತಾರರಾಗಿಸು.

4.Ali' Imran 38

ಅಧ್ಯಾಯ 3: ಆಲಿ ಇಮ್ರಾನ್ (ಇಮ್ರಾನರ ಸಂತತಿ)

ಸೂಕ್ತ : 38
رَبِّ هَبْ لِي مِنْ لَدُنْكَ ذُرِّيَّةً طَيِّبَةً ۖ إِنَّكَ سَمِيعُ الدُّعَاءِ

ನನ್ನೊಡೆಯಾ! ನಿನ್ನ ವತಿಯಿಂದ ನನಗೆ ಸಜ್ಜನ ಸಂತಾನವನ್ನು ಕರುಣಿಸು. ಖಂಡಿತವಾಗಿಯೂ ನೀನು ಪ್ರಾರ್ಥನೆಯನ್ನು ಆಲಿಸುವವನು

5. Al anbiya 89

ಅಧ್ಯಾಯ 21: ಅಲ್ ಅಂಬಿಯಾ (ಪ್ರವಾದಿಗಳು)

ಸೂಕ್ತ : 89
رَبِّ لَا تَذَرْنِي فَرْدًا وَأَنْتَ خَيْرُ الْوَارِثِينَ

ನನ್ನೊಡೆಯಾ, ನನ್ನನ್ನು ನೀನು ಒಂಟಿಯಾಗಿ ಬಿಟ್ಟು ಬಿಡಬೇಡ. ನಿಜವಾಗಿ ನೀನೇ ಅತ್ಯುತ್ತಮ ಉತ್ತರಾಧಿಕಾರಿ

6. As- saffat 100

ಅಧ್ಯಾಯ 37: ಅಸ್ಸಾಫ್ಫಾತ್ (ಸಾಲುಗಟ್ಟಿರುವವರು)

ಸೂಕ್ತ : 100
رَبِّ هَبْ لِي مِنَ الصَّالِحِينَ

‘‘ನನ್ನೊಡೆಯಾ, ನನಗೆ ಶ್ರೇಷ್ಠ ಸಂತತಿಗಳನ್ನು ದಯ ಪಾಲಿಸು’’

#kannadaquran #duaforchildren #love #children #kids #family #dua #ramadandua #ramadanmubarak #kannada #kannadadua #rabbanadua #iwantchildren #child #blessmewithchildren



May Allah grant you children who are righteous.. ameen

show more

Share/Embed