ಕುಮಾರಸ್ವಾಮಿಯವ್ರು ಪದೇ ಪದೇ ಹೇಳಿಕೆ ಬದಲಿಸುತ್ತಿರುವುದೇಕೆ? | H. D. Kumaraswamy | JDS | Karnataka Lokayukta
eedina eedina
262K subscribers
9,074 views
0

 Published On Sep 30, 2024

#hdkumaraswamy hdkdenotification #hdkumaraswamy
ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಶುಕ್ರವಾರ ಸಂಜೆ (ಸೆ.27) ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಿ ಸುಮಾರು ಒಂದೂವರೆ ತಾಸು ವಿಚಾರಣೆ ಎದುರಿಸಿದ್ದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು ಹೊರ ಬರುತ್ತಿದ್ದಂತೆ, “ನನಗೆ ಯಾವುದೇ ನೋಟಿಸ್‌ ಬಂದಿರಲಿಲ್ಲ, ನಾನೇ ಪೊಲೀಸರ ಮುಂದೆ ಹಾಜರಾದೆ” ಎಂದು ಹೇಳಿದ್ದರು. ಮಾರನೇ ದಿನ ಅಂದ್ರೆ ಶನಿವಾರ ಜೆ ಪಿ ಭವನದಲ್ಲಿ ಸುಮಾರು ಒಂದೂವರೆ ಗಂಟೆ ಪ್ರೆಸ್‌ಮೀಟ್‌ ಮಾಡಿದ ಅವರು ಹಿಂದಿನ ದಿನದ ಸುಳ್ಳನ್ನೇ ಮತ್ತೆ ಪ್ರಸ್ತಾಪಿಸುತ್ತಾ, ನೋಟಿಸ್‌ ಬಂದಿತ್ತು ಎಂಬ ಸತ್ಯ ಹೇಳಿ ಮುಜುಗರಕ್ಕೆ ಒಳಗಾದರು.



ನಿಮ್ಮದೇ ಸ್ವತಂತ್ರ ಮಾಧ್ಯಮವನ್ನು ಬೆಂಬಲಿಸಿ, ಪ್ರೋತ್ಸಾಹಿಸಿ (Support and promote your own independent media)
https://pages.razorpay.com/pl_OoJj7ZD...

Join this channel to get access to perks:
   / @eedinanews  

Like Share Subscribe
eedina/YouTube
ಸತ್ಯ | ನ್ಯಾಯ | ಪ್ರೀತಿ

ಓದುಗರು ಕಟ್ಟಿಕೊಳ್ಳುತ್ತಿರುವ ಕನ್ನಡದ ಮೊಟ್ಟಮೊದಲ ಡಿಜಿಟಲ್ ಮಾಧ್ಯಮ.
ಸಮಗ್ರ ಸುದ್ದಿ ಮತ್ತು ಒಳನೋಟಗಳುಳ್ಳ ವಿಶ್ಲೇಷಣೆಗಳನ್ನು ನೀಡುವ ಸುದ್ದಿತಾಣ.
ನಿಮ್ಮೆಲ್ಲರ ಸಹಕಾರ ಹಾಗೂ ಬೆಂಬಲ ನಮಗೆ ಅತ್ಯಗತ್ಯ.

Click👇
YouTube
https://bit.ly/3B8dxxM
Website
https://bit.ly/3EWnakh
Facebook
https://bit.ly/3gUt65o
Twitter
https://bit.ly/3FpczQz
Instagram
https://bit.ly/3uqN1Mg



#eedinanews #eedinalive #karnatakanews #kannnadanews #eedinanewskannada #kannadanewschannel #eedina.com #rahulgandhi #narendramodi #eedinapoliticalnews #politics #indiapolitics #karnatakapolitics #socialjustice #democracy #indianconstitution #constitution #drbrambedkar #brambedkar #nda #indiaallience #news #kannadanews #videosinkannada #kannadavideos #explainer #newsexplainers #breakingnews #breakingnewskannada #kannadabreakingnews #ಈದಿನ #ಈದಿನ.ಕಾಮ್‌ #ಈದಿನಲೈವ್‌ #ಈದಿನಸುದ್ದಿ #ಈದಿನಕನ್ನಡ #ಈದಿನಕರ್ನಾಟಕ #ಈದಿನವಿಶ್ಲೇಷಣೆ #ರಾಹುಲ್‌ಗಾಂಧಿ #ನರೇಂದ್ರಮೋದಿ #ಎನ್‌ಡಿಎ #ಇಂಡಿಯಾಒಕ್ಕೂಟ #ಕರ್ನಾಟಕ #ಕರ್ನಾಟಕಸುದ್ದಿ #ಕನ್ನಡಸುದ್ದಿ #ಈದಿನಎಕ್ಸ್‌ಪ್ಲೈನರ್‌ #ಈದಿನಸುದ್ದಿವಿಶ್ಲೇಷಣೆ

show more

Share/Embed